ನೇಕಾರರು ನೇಕಾರಿಕ ಉದ್ದೇಶಕ್ಕಾಗಿ ನೇಕಾರರ ಸಹಕಾರ ಸಂಘಗಳು / ಕೃಷಿ ಪತ್ತಿನ ಸಹಕಾರ ಸಂಘಗಳು / ಕೃಷಿಯೇತರ ಪತ್ತಿನ ಸಹಕಾರ ಸಂಘಗಳು / ಸಹಕಾರ ಬ್ಯಾಂಕ್‌ಗಳು (ಪ್ರಾಥಮಿಕ ಸಹಕಾರ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್‌ಗಳು, ಪಟ್ಟಣ ಸಹಕಾರ ಬ್ಯಾಂಕ್‌ಗಳು, ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‌ಗಳು ಹಾಗೂ ಇತರ ಕೈಗಾರಿಕಾ ಸಹಕಾರ ಬ್ಯಾಂಕ್‌ಗಳು), ಹಣಕಾಸಿನ ಸಂಸ್ಥೆಗಳು (Financial Institutions), ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಪಡೆಯುವ ಸಾಲದ ಮೇಲೆ ಶೇಕಡ 8 ರ ಬಡ್ಡಿ ಸಹಾಯಧನವನ್ನು ರಾಜ್ಯ ಸರ್ಕಾರದಿಂದ ನೀಡಲಾಗುವುದು.
ಶೀರ್ಷಿಕೆ | ವಿವರ | |
---|---|---|
ರಾಜ್ಯದ ಸಹಕಾರಿ ಮತ್ತು ವಾಣಿಜ್ಯ ಬ್ಯಾಂಕ್‌ಗಳ ಮೂಲಕ ಪಡೆಯುವ ಸಾಲದ ಮೇಲೆ ಶೇಕಡ 8 ರ ಬಡ್ಡಿ ಸಹಾಯಧನ | ಡೌನ್‍ಲೋಡ್ |