ನೇಕಾರರ ಮಕ್ಕಳಿಗೆ ಹಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಕರ್ನಾಟಕ ರಾಜ್ಯದ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು / ವಿಶ್ವವಿದ್ಯಾಲಗಳಲ್ಲಿ ಪದವಿಯ ಮುಂಚೆ ಪಿ.ಯು.ಸಿ / ಐ.ಟಿ.ಐ/ಡಿಪ್ಲೋಮಾ, ಎಲ್ಲಾ ಬಿ.ಎ/ಬಿ.ಎಸ್.ಸಿ/ಬಿ.ಕಾಂ ಇತ್ಯಾದಿ, ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ ಬಿ.ಫಾರ್ಮ್/ ನರ್ಸಿಂಗ್, ಇತ್ಯಾದಿ ವೃತ್ತಿಪರ ಕೋರ್ಸ್‌ಗಳು, ಎಂ.ಬಿ.ಬಿ.ಎಸ್/ಬಿ.ಇ/ಬಿ.ಟೆಕ್ ಎಲ್ಲಾ ಸ್ನಾತಕೋತ್ತರ ಕೋರ್ಸ್‌ಗಳನ್ನು ವ್ಯಾಸಂಗ “ವಿದ್ಯಾರ್ಥಿವೇತನ ನೀಡುವ ಯೋಜನೆಯನ್ನು ಮತ್ತು ಮಕ್ಕಳಿಗೆ ಮಾಡುತ್ತಿರುವ ನೇಕಾರರ ಅನುಷ್ಠಾನಗೊಳಿಸಲು ಸರ್ಕಾರದಿಂದ ಆದೇಶಿಸಲಾಗಿದೆ.